DRDO Internship 2026: ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹30,000 ಸ್ಟೈಫಂಡ್ – ಡಿಆರ್ಡಿಓ ಇಂಟರ್ನ್ಶಿಪ್ಗೆ ಅರ್ಜಿ ಆರಂಭ!
DRDO Internship 2026 ಭಾರತದ ರಕ್ಷಣಾ ಕ್ಷೇತ್ರದಲ್ಲಿ ಮಹತ್ವದ ಪಾತ್ರವಹಿಸಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಓ) 2026ನೇ ಸಾಲಿನ ಇಂಟರ್ನ್ಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಿದೆ. …